|
ಸಮಾಜಕಾರ್ಯದಲ್ಲಿ ಶಿಕ್ಷಣ ಮಾಡುತ್ತಿದ್ದು ಇಲ್ಲವೇ ಪೂರ್ತಿಗೊಳಿಸಿದ್ದು ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ವಿಶೇಷ ವಿದ್ಯಾರ್ಹತೆ ಹೊಂದಿರುವ ವಿದ್ಯಾರ್ಥಿಗಳಿಗೆ ಹಾಗೂ ಪ್ರಾರಂಭದ ಹಂತದಲ್ಲಿರುವ ವೃತ್ತಿಪರರಿಗೆ ಈ ವಿಷಯದಲ್ಲಿ ಅತಿ ಕಡಿಮೆ ಶುಲ್ಕದಲ್ಲಿ ಪರಿಣಿತರಿಂದ ತರಬೇತಿ ಕೊಟ್ಟು ಅವರ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯ ಮಾರ್ಗದರ್ಶನ ನೀಡಿ ಉದ್ಯೋಗಾವಕಾಶ ಪಡೆಯಲು ಸೂಕ್ತ ವೇದಿಕೆ ನಿರ್ಮಿಸಿಕೊಡಲಾಗುವುದು. ಮೊದಲ ಹಂತದಲ್ಲಿ 50 ಪ್ರಶಿಕ್ಷಾರ್ಥಿಗಳಿಗೆ ಮಾತ್ರ ಅವಕಾಶವಿದ್ದು ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಸ್ಥಿತಿವಂತರಲ್ಲದ ವಿದ್ಯಾರ್ಥಿಗಳಿಗೆ ಶುಲ್ಕರಹಿತವಾಗಿ ಪ್ರವೇಶ ನೀಡುವ ಆಲೋಚನೆಯೂ ನಮ್ಮ ತಂಡದಲ್ಲಿದೆ. ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಮತ್ತು ಪ್ರಾರಂಭದ ಹಂತದಲ್ಲಿರುವ ವೃತ್ತಿಪರರು ಹೆಚ್ಚಿನ ಮಾಹಿತಿಗಳಿಗಾಗಿ ನಿರಾತಂಕ ಸಂಸ್ಥೆಯನ್ನು ಸಂಪರ್ಕಿಸುವುದು.
ನಿರಾತಂಕ ತರಬೇತಿ ಕೇಂದ್ರ #326, 2ನೇ ಮಹಡಿ, ಸಿಂಡಿಕೇಟ್ ಬ್ಯಾಂಕ್ ಎದುರು, ಡಾ. ಅಂಬೇಡ್ಕರ್ ಕಾಲೇಜು ಹತ್ತಿರ, ಕೆಂಗುಂಟೆ, ಮಲ್ಲತ್ತಹಳ್ಳಿ, ಬೆಂಗಳೂರು-560056. ದೂ: 080-23213710, 9980066890 www.socialworkfootprints.org www.niratanka.org
0 Comments
Your comment will be posted after it is approved.
Leave a Reply. |
Categories
All
MHR LEARNING ACADEMYGet it on Google Play store
|
| Niruta Publications Books (Dec 2025) | |
| File Size: | 756 kb |
| File Type: | |
SITE MAP
SiteNIRATHANKA |
POSHOUR OTHER WEBSITESSubscribe |
RSS Feed