ಆಧುನಿಕ ಯುಗದಲ್ಲಿ ದಲಿತರು ಎದುರಿಸುತ್ತಿರುವ ಹಲವಾರು ಸವಾಲುಗಳಲ್ಲಿ ಜಾಗತೀಕರಣವೂ ಒಂದಾಗಿದೆ. 20ನೇ ಶತಮಾನದ ಅಮೇರಿಕಾ ನೇತೃತ್ವದ ಜಾಗತೀಕರಣ ಶ್ರೀಮಂತರ ಮತ್ತು ಬಡವರ ನಡುವಿನ ಕಂದಕವನ್ನು ಹೆಚ್ಚಿಸಿದೆ. ಇಡೀ ಮನುಕುಲವನ್ನು ಪ್ರಸ್ತುತ ಸಂದರ್ಭದಲ್ಲಿ ಭ್ರಾತೃತ್ವ, ಸಮಾನತೆ, ಸ್ವಾತಂತ್ರ್ಯ ಮತ್ತು ಸಬಲೀಕರಣದೆಡೆಗೆ ಮುನ್ನಡೆಸುವ ನಿಟ್ಟಿನಲ್ಲಿ ಬುದ್ಧಮಾರ್ಗ ಮತ್ತು ಭೀಮಸಂದೇಶ ಪ್ರಸ್ತುತವಾಗಿದೆ. ಇಂದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸಾಮಾಜಿಕವಾಗಿ ಹೀನಾಯ ಸ್ಥಿತಿಯಲ್ಲಿದ್ದಾರೆ. ತುಳಿತಕ್ಕೊಳಗಾದ ಈ ವರ್ಗಗಳು ರಾಜಕೀಯವಾಗಿಯೂ ಇಂದು ಮಾರುಕಟ್ಟೆ ಶಕ್ತಿಗಳ ಹುನ್ನಾರದಿಂದಾಗಿ ಅತಂತ್ರರಾಗಿದ್ದಾರೆ.
ಶ್ರೀನಿವಾಸ ಡಿ. ಪ್ರಾಜೆಕ್ಟ್ ಫೆಲೊ, ಯುಜಿಸಿ-ಯುಪಿಇ ಫೋಕಸ್ ಏರಿಯ-, ಸಮಾಜಕಾರ್ಯ ವಿಭಾಗ, ಮೈಸೂರು ವಿಶ್ವವಿದ್ಯಾಲಯ, ಮೈಸೂರು ನಿಂಗರಾಜು ಆರ್. ಅತಿಥಿ ಬೋಧಕರು, ಈವನಿಂಗ್ ಮಹಾರಾಜ ಕಾಲೇಜು, ಸಮಾಜಶಾಸ್ತ್ರ ವಿಭಾಗ, ಮೈಸೂರು ವಿಶ್ವವಿದ್ಯಾಲಯ, ಮೈಸೂರು ಮಹಾದೇವಸ್ವಾಮಿ ಡಿ. ಸಂಶೋಧನಾ ವಿದ್ಯಾರ್ಥಿ, ಇತಿಹಾಸ ವಿಭಾಗ, ಮೈಸೂರು ವಿಶ್ವವಿದ್ಯಾಲಯ, ಮೈಸೂರು
0 Comments
Leave a Reply. |
Categories
All
Social Work Learning AcademyMHR LEARNING ACADEMYGet it on Google Play store
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |
|
|
|
|
SITE MAP
SitePOSH |
NIRATHANKAOUR OTHER WEBSITESSubscribe |
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |