K. Vittala Rao Pages : 456 PREFACE
Labour Reforms, a buzz word is most popular amongst Central and State Governments, the Ministries, Industrialists, Economists, Trade Unions, Workers , Students and Faculty of Management Schools, Law Schools, Research Foundations, and General Public. It is well known that Labour Reforms are aimed at industrial and economic growth, up-liftment of the living standards of all, in particular, industrial employees, generation of employment and the like.
0 Comments
ಲೇಖಕರು: ಆರ್. ಉಷಾ ಪುಟಗಳು: 248 ಪುಟ ತಿರುವಿದಾಗ ಭಾವಗೀತೆಗಳು
೧. ಮುಸ್ಸಂಜೆಯ ಹಳೆ ನೆನಪು ೨. ಮೆಲುಕು ೩. ಶಂಭುಲಿಂಗನ ಗೀತೆ ೪. ಹೊಂಬೆಳಗು ಪ್ರೀತಿ-ಪ್ರೇಮ-ಪ್ರಣಯ ೫. ದಾಂಪತ್ಯ ೬. ನನ್ನವನು ೭. ಮುಗುಳ್ನಗಲು ಉಗುಳ್ನುಂಗಲು ಹುಟ್ಟೀತೆ ಪ್ರೀತಿ ೮. ಝುಮುಕಿ ೯. ಶೃಂಗಾರ ೧೦. ಗಮ್ಮತ್ತು ಲೇಖಕರು: ಡಾ. ಸಿ.ಆರ್. ಗೋಪಾಲ್ ಪುಟಗಳು: 440 ಸಾಮಾಜಿಕ ಕ್ರಿಯಾಚರಣೆ ಸಮಾಜಕಾರ್ಯದ ಒಂದು ವಿಧಾನ. ವ್ಯಕ್ತಿಗತ ಸಮಾಜಕಾರ್ಯ, ವೃಂದಗತ ಸಮಾಜಕಾರ್ಯ ಮತ್ತು ಸಮುದಾಯ ಸಂಘಟನೆ, ಸಮಾಜಕಾರ್ಯದ ಮೂಲವಿಧಾನಗಳೆಂದು ಪರಿಗಣಿಸಿದ್ದರೆ, ಸಾಮಾಜಿಕ ಕ್ರಿಯಾಚರಣೆಯನ್ನು ಸಮಾಜಕಾರ್ಯದ ಒಂದು ಪೂರಕವಿಧಾನ ಎಂದು ಪರಾಮರ್ಶಿಸಲಾಗಿದೆ. ಸಾಮಾಜಿಕ ಕ್ರಿಯಾಚರಣೆ ಸಮಾಜಕಾರ್ಯದ ಪ್ರಮುಖ ವಿಧಾನಗಳಲ್ಲಿ ಒಂದು ಎಂದು ವಿಶ್ಲೇಷಣೆ ಮಾಡುವವರೂ ಇದ್ದಾರೆ.
ವ್ಯಕ್ತಿಗತ ಸಮಾಜಕಾರ್ಯ, ವೃಂದಗತ ಸಮಾಜಕಾರ್ಯ ಮತ್ತು ಸಮುದಾಯ ಸಂಘಟನೆ ಅನುಗಾಲ (ಅವಿರತ) ನಡೆಯುವ ಯೋಜನೆ / ಕಾರ್ಯಕ್ರಮಗಳಾಗಿರುವುದರಿಂದ ಅವುಗಳನ್ನು ಮೂಲವಿಧಾನಗಳೆಂದು ಕರೆಯಲಾಗಿದೆ. ಆದರೆ ಸಾಮಾಜಿಕ ಕ್ರಿಯಾಚರಣೆ ಸಮಯ ಸಂದರ್ಭಕ್ಕೆ ಅನುಗುಣವಾಗಿ ಸಂಘಟನೆಗೊಳ್ಳುತ್ತದಾದ್ದರಿಂದ, ಅವನ್ನು ಪೂರಕವಿಧಾನ ಎಂದು ನಿರ್ಣಯಿಸಿರಬೇಕು. ಸಮಾಜದ ಓರೆ-ಕೋರೆಗಳನ್ನು ತಿದ್ದಲು, ದೌರ್ಜನ್ಯಗಳನ್ನು ತಡೆಯಲು, ಕಾನೂನಾತ್ಮಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಮಾಜಿಕ ಕ್ರಿಯಾಚರಣೆ ಪ್ರಸ್ತುತ ಬಳಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಕ್ರಿಯಾಚರಣೆಯೂ ಅತಿ ಅವಶ್ಯಕವಾದ ವಿಧಾನವೇ ಹೌದು. ಲೇಖಕರು: ಡಾ. ಲೋಕೇಶ್ ಎಂ.ಯು. ಮತ್ತು ಪವಿತ್ರ ಎ.ವಿ. ಪುಟಗಳು: 200 20ನೇ ಶತಮಾನದಲ್ಲಿ ಆರಂಭಗೊಂಡ ನೂತನ ಜ್ಞಾನ ಶಾಖೆಯಾದ ಸಮಾಜಕಾರ್ಯ ವೃತ್ತಿಪರರಿಗೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವನ್ನು ಒದಗಿಸುವ ಬಹುಮುಖ ವೃತ್ತಿಯಾಗಿದೆ. ಪ್ರಸ್ತುತ ಸಮಾಜಕಾರ್ಯ ವೃತ್ತಿಯು ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಪಾತ್ರ ವಹಿಸುತ್ತಿದ್ದು, ಮಾನಸಿಕ ಆರೋಗ್ಯ ರಕ್ಷಣೆಯಲ್ಲೂ ತನ್ನದೇ ಆದ ಮಹತ್ವದ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಆಧುನಿಕ ಸಮಾಜದಲ್ಲಿ ನಾನಾ ಕಾರಣಗಳಿಂದ ಮನೋವ್ಯಾಕುಲಕ್ಕೆ ಒಳಗಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಹಾಗೂ ಅದರಲ್ಲಿರುವ ಸಂಕೀರ್ಣತೆಯ ಸವಾಲುಗಳು ದಿನೇ ದಿನೇ ಅಧಿಕವಾಗುತ್ತಿರುವುದು ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ವೃತ್ತಿಪರ ಸಮಾಜಕಾರ್ಯಕರ್ತರ ಅಗತ್ಯತೆಯನ್ನು ಎತ್ತಿ ತೋರಿಸುತ್ತದೆ.
ಇಂದು ಸಮಾಜಕಾರ್ಯ ತನ್ನ ವ್ಯಾಪ್ತಿಯನ್ನು ವಿವಿಧ ಕ್ಷೇತ್ರಗಳಿಗೆ ವಿಸ್ತರಿಸಿಕೊಂಡಿದೆ. ಈ ಹಿಂದೆ ಸಮಾಜಕಾರ್ಯ ವೃತ್ತಿಪರರ ಸೇವೆಗಳು ಸಮುದಾಯ ಆಧಾರಿತ ಕಾರ್ಯಕ್ರಮಗಳು ತರಬೇತಿ, ಅನುಷ್ಠಾನ, ಆಪ್ತ ಸಮಾಲೋಚನೆ, ಸಮಾಜಕಾರ್ಯದ ವಿವಿಧ ವಿಧಾನಗಳು/ತಂತ್ರಗಳ ಬಳಕೆ ಹಾಗೂ ಸಂಶೋಧನೆಗಳಿಗೆ ಸೀಮಿತವಾಗಿದ್ದವು. ಪ್ರಸ್ತುತ ಇವರ ಸೇವೆಗಳು ಮಾನಸಿಕ ಆರೋಗ್ಯ ಕ್ಷೇತ್ರಕ್ಕೂ ವಿಸ್ತರಿಸಿದ್ದು, ಮನೋ-ರೋಗಿಗಳನ್ನು ಚಿಕಿತ್ಸೆ ಮಾಡುವಲ್ಲಿ ಬಹುಮುಖ್ಯ ಪಾತ್ರವಹಿಸುವ ಬಹುತಜ್ಞರ ಚಿಕಿತ್ಸಾ ತಂಡದಲ್ಲಿ ಮನೋ-ವೈದ್ಯಕೀಯ ಸಮಾಜಕಾರ್ಯಕರ್ತರ ಪಾತ್ರ ನಿರ್ಣಾಯಕವಾದುದಾಗಿದೆ. ಬಹುಮುಖ್ಯವಾಗಿ ಮಾನಸಿಕ ಆರೋಗ್ಯ ಉತ್ತೇಜಕ ಕಾರ್ಯಕ್ರಮಗಳು, ಮಾನಸಿಕ ಆರೋಗ್ಯ ಸಮಸ್ಯೆಗಳ ತಡೆಗಟ್ಟುವಿಕೆ, ಚಿಕಿತ್ಸಕ ಮಧ್ಯಸ್ಥಿಕೆಗಳು, ಪುನರ್ವಸತಿ ಸೇವೆಗಳು ಮತ್ತು ಮಾನಸಿಕ ರೋಗಿಗಳನ್ನು ಕುಟುಂಬಕ್ಕೆ ಮರುಜೋಡಿಸುವಲ್ಲಿ ಹಾಗೂ ಸಮುದಾಯದ ಮುಖ್ಯವಾಹಿನಿಗೆ ತರುವಲ್ಲಿ ವೃತ್ತಿಪರ ಮನೋ-ವೈದ್ಯಕೀಯ ಸಮಾಜಕಾರ್ಯಕರ್ತರ ಕೊಡುಗೆ ಗಣನೀಯವಾದುದು. ಲೇಖಕರು: ಎಚ್.ಎನ್. ಯಾದವಾಡ ಪುಟಗಳು: 144 ಶಿಕ್ಷಣದ ರಥವು ನೀತಿ ಪಥದ ಮೇಲೆ ಚಲಿಸಬೇಕು ಹಾಗೂ ಪಾಲಕರೆ ಮಕ್ಕಳಿಗೆ ದಾರಿದೀಪವಾಗಬೇಕು. ಮಕ್ಕಳು ಕೇವಲ ಶಿಕ್ಷಿತರಾದರೆ ಸಾಲದು, ಸುಶಿಕ್ಷಿತರಾಗಬೇಕು. ಸಭ್ಯ ಸಂಸ್ಕೃತಿಯ ನೀತಿ ಶಿಕ್ಷಣ ಅವರಿಗೆ ಸಿಗಬೇಕು. ಮಕ್ಕಳನ್ನು ಶಾಲೆಗೆ ಕಳುಹಿಸಿದರಾಯಿತು, ಅಲ್ಲಿ ಅವರು ಎಲ್ಲವನ್ನೂ ಕಲಿತುಕೊಂಡು ಬರುತ್ತಾರೆ ಎಂಬ ಭ್ರಮಾ ಲೋಕದಿಂದ ಪಾಲಕರು ಹೊರಗೆ ಬರಬೇಕು. ಮಕ್ಕಳ ಶಾರೀರಿಕ, ಮಾನಸಿಕ, ಬೌದ್ಧಿಕ, ಭಾವನಾತ್ಮಕ, ನೈತಿಕ, ಸಾಮಾಜಿಕ ಹಾಗೂ ಸೌಂದರ್ಯಾತ್ಮಕ, ಒಟ್ಟಾರೆ ಸರ್ವಾಂಗೀಣ ಮೌಲಿಕ ಶಿಕ್ಷಣವನ್ನು ಮಗುವು ಪಡೆದುಕೊಳ್ಳಬೇಕು. ಸಮಾಜದ ಮೂಲ ಘಟಕ ಹಾಗೂ ಮಗುವಿನ ಮೊದಲ ಪಾಠ ಶಾಲೆಯಾದ ಕುಟುಂಬದಿಂದಲೆ ಮಗುವು ಪ್ರೀತಿ, ಪ್ರೇಮ, ಸ್ನೇಹ, ಮಮತೆ, ಮಮಕಾರ ಹಾಗೂ ವಾತ್ಸಲ್ಯಗಳನ್ನು ಪಡೆದುಕೊಳ್ಳುತ್ತ ಬೆಳೆಯುತ್ತದೆ. ಶಿಸ್ತು, ಸಂಯಮ, ಶಾಂತಚಿತ್ತತೆ, ಸಹ ಜೀವನ ಹಾಗೂ ಸಹಕಾರದಂತಹ ಸದ್ಗುಣ ಸಂಪನ್ನತೆಗಳು ಮಕ್ಕಳಲ್ಲಿ ಜಾಗೃತಗೊಳ್ಳಲು ಪೂರಕವಾದ ವಾತಾವರಣ ಮನೆಯಲ್ಲಿರಬೇಕು. ಕುಟುಂಬದಲ್ಲಿ ಕಲಿತ ಮೌಲ್ಯಗಳೇ ಮುಂದೆ ವಿದ್ಯಾಧ್ಯಯನ ಮಾಡುವ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನಷ್ಟು ದೃಢವಾಗುತ್ತವೆ. ಮೌಲ್ಯಾಧಾರಿತ ಶಿಕ್ಷಣ ಪಡೆದುಕೊಳ್ಳಲು ಪಾಲಕರು ಮಕ್ಕಳನ್ನು ಪ್ರೋತ್ಸಾಹಿಸಬೇಕು. ಅದರಿಂದ ಸುಂದರ ಸಮಾಜ ನಿರ್ಮಾಣವಾಗಲು ವೇದಿಕೆ ಸಿದ್ಧವಾಗುವುದು.
ಲೇಖಕರು : ಡಾ. ಸಿ.ಆರ್. ಗೋಪಾಲ್ ಪುಟಗಳು : 336 ಪರಿವಿಡಿ ಮುನ್ನುಡಿ
ಪ್ರಕಾಶಕರ ಪ್ರಸ್ತಾವನೆ-ಕೃತಜ್ಞತೆ ಲೇಖಕರ ಪರಿಚಯ ಅಧ್ಯಾಯ - ಒಂದು ಪೀಠಿಕೆ:- ಸಮಾಜಕಾರ್ಯದ ಸಂಕ್ಷಿಪ್ತ ಪರಿಚಯ, ಸಮಾಜಕಾರ್ಯದ ಮೂಲ ವಿಧಾನಗಳು, ಪೂರಕ ವಿಧಾನಗಳು. ಅಧ್ಯಾಯ - ಎರಡು ವೃಂದಗಳ ಅರ್ಥಗ್ರಹಿಕೆ:- ವ್ಯಾಖ್ಯೆಗಳು, ಜಮಾವಣೆ, ಸಮಷ್ಟಿತನ ಮತ್ತು ವೃಂದಗಳ ವ್ಯತ್ಯಾಸ, ವೃಂದದ ಅಂಶಗಳು, ವೃಂದದ ಪ್ರಕಾರಗಳು, ಅಧ್ಯಾಯ - ಮೂರು ವೃಂದಗತ ಸಮಾಜಕಾರ್ಯದ ವ್ಯಾಖ್ಯೆಗಳು, ಗ್ರಹಿಕೆಗಳು, ಲಕ್ಷಣಗಳು, ಉದ್ದೇಶಗಳು:- ವ್ಯಾಖ್ಯೆಗಳು, ವಿಸ್ತೃತ ವ್ಯಾಖ್ಯೆ, ಸ್ವಯಂಪ್ರೇರಣೆ ಅಥವಾ ಕಾರ್ಯಕರ್ತನ ಪ್ರೇರಣೆ, ವೃಂದದ ಸದಸ್ಯರ ಸಂಖ್ಯೆ, ಕಾರ್ಯಕರ್ತನ ಮಾರ್ಗದರ್ಶನ, ಅಂತರಕ್ರಿಯೆ-ಪಾರಸ್ಪರಿಕ ಕ್ರಿಯೆ, ಸಂಪರ್ಕ, ಹೊಂದಾಣಿಕೆ, ಗುಂಪಿನ ವಾತಾವರಣ, ಚಟುವಟಿಕೆಗಳು, ಅನುಭವ, ನಿಶ್ಚಿತ ಯೋಜನೆಗಳು, ಕಾರ್ಯಕ್ರಮಗಳು, ಪ್ರಜಾಪ್ರಭುತ್ವದ ಮೌಲ್ಯಗಳು, ವೃಂದಗತ ಸಮಾಜಕಾರ್ಯದ ಗ್ರಹಿಕೆಗಳು, ವೃಂದಗತ ಸಮಾಜಕಾರ್ಯದ ಲಕ್ಷಣಗಳು, ವೃಂದಗತ ಸಮಾಜಕಾರ್ಯದ ಧ್ಯೇಯೋದ್ದೇಶಗಳು, ಉದ್ದೇಶಗಳ ಪ್ರಕಾರಗಳು, ಸೇವಾಸಂಸ್ಥೆಯ ಉದ್ದೇಶಗಳು, ಗುಂಪಿನ ಸಹವಾಸದಿಂದ ಆಗುವ ಅನುಕೂಲಗಳು. Author : T.K. Nair Pages : 146 Contents Preface
Acknowledgement Contributors
ಸಂಪಾದಕರು : ಪ್ರೊ. ಎಚ್.ಎಂ. ಮರುಳಸಿದ್ಧಯ್ಯ ಪುಟ : 104 ಬಹಳ ವರ್ಷಗಳ ಹಿಂದೆ ಆಂಗ್ಲ ಭಾಷೆಯಲ್ಲಿದ್ದ ಸಮಾಜ ವಿಜ್ಞಾನ, ಸಮಾಜಕಾರ್ಯ ಸಾಹಿತ್ಯವನ್ನು ಓದುತ್ತಿದ್ದಾಗ ಕೆಲವು ಶಬ್ದಗಳ ಸರಿಯಾದ ಅರ್ಥ ಆಗಲಿಲ್ಲ. ಅಂಥ ಶಬ್ದಗಳನ್ನು ಪಟ್ಟಿ ಮಾಡುತ್ತಾ ಅವುಗಳಿಗೆ ಸೂಕ್ತವಾದ ಕನ್ನಡ ಶಬ್ದಗಳು ಯಾವುವು ಎಂಬುದನ್ನು ಆಂಗ್ಲ-ಕನ್ನಡ ನಿಘಂಟುಗಳಲ್ಲಿ ದೊರೆಯುವ ಸಮಾನ ಅರ್ಥಗಳ ಪಟ್ಟಿಯನ್ನು ಮಾಡತೊಡಗಿದೆ. ಈ ಕೆಲಸದ ಮೂಲಕ ನನ್ನ ತಿಳಿವಳಿಕೆಯನ್ನು ಹೆಚ್ಚು ಮಾಡಿಕೊಳ್ಳಬೇಕು ಎಂಬುದೇ ಆರಂಭದ ಉದ್ದೇಶವಾಗಿತ್ತು. ಆದರೆ, ಆ ಶಬ್ದಗಳು ಇತರರಿಗೂ, ಅದರಲ್ಲೂ ವಿದ್ಯಾರ್ಥಿಗಳಿಗೆ, ಹೆಚ್ಚಾಗಿ ಬೇಕಾಗುತ್ತವೆ ಎಂದು ಒಂದು ಕಿರು ಶಬ್ದಕೋಶವನ್ನು ಸಿದ್ಧ ಮಾಡತೊಡಗಿದೆ. ಈ ನನ್ನ ಕೆಲಸವನ್ನು ನನ್ನ ಸಹೋದ್ಯೋಗಿಗಳ ಮುಂದಿರಿಸಿ, ಅವರ ಸಹಕಾರವನ್ನೂ ಪಡೆದುಕೊಳ್ಳತೊಡಗಿದೆ. ಇಂಥ ಶಬ್ದಕೋಶವು ಸಮಾಜಕಾರ್ಯದ ವಿದ್ಯಾರ್ಥಿಗಳಿಗೂ, ಶಿಕ್ಷಕರಿಗೂ, ಕಾರ್ಯಕರ್ತರಿಗೂ ತುಂಬಾ ಉಪಯುಕ್ತವಾಗುತ್ತದೆ ಎಂಬ ಅಭಿಪ್ರಾಯವು ಅವರದೂ ಆಗಿತ್ತು. ಅವರು ನನಗೆ ನೆರವಾಗಲು ಮುಂದಾದರು. ಹೀಗೆ ಈ ಪುಸ್ತಿಕೆಯು ಸಿದ್ಧವಾಯಿತು.
ಲೇಖಕರು : ಕೆ.ವಿ. ರಾಮ್ ಪುಟ : 224 ಅಂದು ಮೀನಾಕ್ಷಿಯ ಸಂಭ್ರಮ ಹೇಳತೀರದು. ಉತ್ಸಾಹ ಅವಳಲ್ಲಿ ತುಂಬಿ ತುಳುಕುತ್ತಿತ್ತು. ಮನೆಯಲ್ಲಿ ಎಲ್ಲಾ ಕೈವಾಡ ಅವಳದೇ. ಆ ಶುಕ್ರವಾರ ಕಾರ್ತಿಕ ಶುದ್ಧ ದ್ವಾದಶಿ-ಉತ್ಥಾನ ದ್ವಾದಶಿ. ಹೆಣ್ಣು ಮಕ್ಕಳು ತುಳಸೀದೇವಿಗೆ ಬೃಂದಾವನದಲ್ಲಿ ಪೂಜೆ ಮಾಡುವ ವಿಶೇಷ ದಿನ. ಪರಮ ಪೂಜ್ಯ ಪತಿವ್ರತೆ ವೃಂದೆಯನ್ನು ನೆನಪು ಮಾಡುವ ದಿನ. ತನ್ನ ಪಾತೀವ್ರತ್ಯ ಬಲದಿಂದ ತನ್ನ ಗಂಡ ಜರಾಸಂಧನನ್ನು ಅಜೇಯನನ್ನಾಗಿ ಮಾಡಿದ್ದ ಸತಿ. ದೇವತೆಗಳು ತಮ್ಮ ಶತ್ರುವಾದ ಜರಾಸಂಧನನ್ನು ದಮನ ಮಾಡಲಾಗದೆ ಅವನನ್ನು ದಮನ ಮಾಡುವಂತೆ ಮಹಾ ವಿಷ್ಣುವನ್ನು ಪ್ರಾರ್ಥಿಸಿದರು. ವೃಂದೆಯ ಪಾತೀವ್ರತ್ಯವನ್ನು ಭಂಗಪಡಿಸಿದ ಹೊರತು ಜರಾಸಂಧನನ್ನು ಗೆಲ್ಲುವುದು ಅಸಾಧ್ಯವೆಂದು ತಿಳಿದಿದ್ದ ವಿಷ್ಣು ಜರಾಸಂಧನು ಯುದ್ಧ ಮಾಡಲು ಹೊರಗೆ ಹೋಗಿದ್ದಾಗ ಅವನ ರೂಪ ಧರಿಸಿ ವೃಂದೆಯನ್ನು ಸೇರಿದ, ವಿಷ್ಣು ಆಕೆಯ ಪಾತೀವ್ರತ್ಯ ಭಂಗ ಮಾಡಿದ. ಆ ಗಳಿಗೆಯಲ್ಲೇ ಜರಾಸಂಧನ ಸೋಲು ಸಾವಾಗಿತ್ತು. ಸತ್ಯ ತಿಳಿದ ವೃಂದೆ ವಿಷ್ಣುವಿಗೂ ಪತ್ನಿ ವಿಯೋಗವಾಗಲೆಂದು ಶಪಿಸಿ, ಚಿತೆಯಲ್ಲಿ ಪ್ರಾಣಬಿಟ್ಟಳು. ವೃಂದೆ ಗತಿಸಿದ ಜಾಗದಲ್ಲೇ ತುಳಸೀ ಬೆಳೆಯಿತು. ಬೃಂದಾವನ ನಿರ್ಮಿತವಾಯಿತು. ತುಳಸಿ ಮಹಾವಿಷ್ಣುವಿನ ಪ್ರೀತಿ ಪಾತ್ರಳಾದಳು. ಹೀಗಾಗಿ ಉತ್ಥಾನ ದ್ವಾದಶಿ, ಹೆಣ್ಣು ಮಕ್ಕಳು ತುಳಸಿಗೆ ವೃಂದಾವನದಲ್ಲಿ ವಿಶೇಷ ಪೂಜೆ ಮಾಡಿ ತಮ್ಮ ಇಷ್ಟಾರ್ಥಗಳನ್ನು ಈಡೇರಿಸೆಂದು ಪ್ರಾರ್ಥಿಸುವ ವಿಶೇಷ ದಿನ.
Author : Ashok Antony D'souza Pages : XX+276 CHAPTER 1
BACKGROUND AND RATIONALE
ಲೇಖಕರು : ಪ್ರೊ. ಎಚ್.ಎಂ. ಮರುಳಸಿದ್ಧಯ್ಯ ಪುಟ : 228 ಪರಿವಿಡಿ
ಅನುಬಂಧ - ಸಮಾಜಕಾರ್ಯದ ಕಣಸುಗಾರ ಲೇಖಕಿ-ಕು. ನಿವೇದಿತ ಬಿ.ಎಂ Author : Shankar Pathak Pages : 224+VIII Preface
1. Social Change and Social Development 2. Social Development 3. Concepts and Goals of Development 4. Social Work and Social Development–Some Unresolved Issues 5. Social Welfare, Social Work and Development: A Review of Literature 6. Social Policy in a Developing Society 7. Social Welfare Manpower in India 8. Conceptions and Misconceptions of Poverty 9. India’s Planned Development: An Overview Appendix I. Some Thoughts on Social Justice II. Some Excerpts on India’s Development III. Statistical Profile Author : Ashok Antony D'Souza Pages : 176 Contents Chapter 1 : Social Development : Conceptual Framework
The Development Debate Defining Social Development Measuring Social Development Theories of Social Development Approaches to Social Development Social Exclusion and Inclusive Development Chapter 2 : Historical Progress and Contemporary Relevance History of Social Development in the West History of Social Development in India Relevance of Social Development to Contemporary Context Author : K.V. Ram Pages : 104 Contents Foreword
Preface Author’s Profile Chapter-1 Harappa Mohanjo Daro to Post-Vedic Period Chapter-2 500 BC to 700 AD (Dharmasastra, Puranas, Sutra, Sruti Periods) Chapter-3 The Classical Age Women: Their Position Chapter-4 Pre-Islamic Period-before Mughal Period Chapter-5 The Period of Mughal Rule 1530 AD to 1750 AD Chapter-6 British Supremacy and Women’s Conditions in Modern India References ಲೇಖಕರು: ಡಾ. ಸಿ.ಆರ್. ಗೋಪಾಲ್ ಪುಟಗಳು: 245 ಪರಿವಿಡಿ ಮುನ್ನುಡಿ
ಪ್ರಕಾಶಕರ ನುಡಿ ಪ್ರಸ್ತಾವನೆ-ಕೃತಜ್ಞತೆ ಲೇಖಕರ ಪರಿಚಯ 1. ಅಧ್ಯಾಯ ಒಂದು ಪೀಠಿಕೆ, ಭಾಷಣ ಒಂದು ಕಲೆ, ಭಾಷಣದ ವ್ಯಾಖ್ಯೆ-ವಿವರಣೆ, ಭಾಷಣದ ಉದ್ದೇಶ, ಭಾಷಣದ ಅಂಶಗಳು. 2. ಅಧ್ಯಾಯ ಎರಡು ಭಾಷಣದ ವೇದಿಕೆ / ಸ್ಥಳ, ಮಹತ್ವ, ಉಪಯೋಗ . 3. ಅಧ್ಯಾಯ ಮೂರು ಭಾಷಣದ ವೈಶಿಷ್ಟ್ಯಗಳು, ಗುಣಲಕ್ಷಣಗಳು, ಆತ್ಮವಿಶ್ವಾಸ, ಸಕಾರಾತ್ಮಕ-ನಕಾರಾತ್ಮಕ ಭಾವನೆಗಳು. 4. ಅಧ್ಯಾಯ ನಾಲ್ಕು ಭಾಷಣದ ವೈವಿಧ್ಯತೆ :- ಪ್ರಕಾರಗಳು, ವೇದಿಕೆ ಮತ್ತು ಭಾಷಣಗಳು, ನಿರೂಪಣೆ, ಪ್ರಾರ್ಥನೆ, ಸ್ವಾಗತ, ಪ್ರಾಸ್ತಾವಿಕ, ಪರಿಚಯ, ಉದ್ಘಾಟನೆ, ಮುಖ್ಯ ಅತಿಥಿಗಳ ಭಾಷಣ, ಬೀಳ್ಕೊಡಿಗೆ, ಸಮಾರೋಪ, ಅಧ್ಯಕ್ಷರ ಭಾಷಣ, ಅಭಿನಂದನಾ ಭಾಷಣ, ಸಂತಾಪ ಸೂಚನ ಭಾಷಣ, ಪ್ರಶಸ್ತಿ ಸ್ವೀಕಾರ ಸಮಯದಲ್ಲಿ ಭಾಷಣ, ವಂದನಾರ್ಪಣೆ, ವಾರ್ಷಿಕ ಆಚರಣೆಗಳು, ಹಬ್ಬಗಳು, ಜಯಂತಿಗಳು. ಲೇಖಕರು: ಪ್ರದೀಪ ಎಂ.ಪಿ. ಪುಟಗಳು: 272 ಪರಿವಿಡಿ ಅಧ್ಯಾಯ ಒಂದು - ಮಾನವನ ಹುಟ್ಟು ಮತ್ತು ವಿಕಾಸ
ಅಧ್ಯಾಯ ಎರಡು - ಮೆದುಳು ಮತ್ತು ನರ ಮಂಡಲ ವ್ಯವಸ್ಥೆ
ಲೇಖಕರು : ಗೋವಿಂದರಾಜು ಎನ್.ಎಸ್. ಪುಟ : 308 ಪರಿವಿಡಿ
ಮಾರ್ಗದರ್ಶಕರ ನುಡಿ ಮೊದಲ ಓದುಗರ ಅನಿಸಿಕೆಗಳು Editors : Kalpana Goel, Venkat Pulla, Abraham P. Francis Pages : 264+XVI=280 Contents Introduction
Kalapana Goel Venkat Pulla Abraham Francis Acknowledgements Kalpana Goel Dedication Our Authors 1. Understanding Community and Community Development Kalpana Goel 2. In Response to Globalisation: Community Development in Social Work Education Narayan Gopalkrishnan 3. Visual and Theatre Arts and Community Development Anne Riggs and Venkat Pulla 4. Building Community Capacity Through Health Education at the Grassroots Joy Penman 5. Community Boundary Processes and Rural Community Development Heather Percey and Peter Orpin 6. Safety-Net Groups: An Approach to Community Development Practice Dr Abraham P. Francis and Ms Ines Zuchowski 7. Community Interventions in Disasters Subhasis Bhadra and Venkat Pulla 8. Culturally Secure Community Development Fredrik Velander and Andreia Schineanu 9. Practice and Teaching Community Organisation in South Asia: Challenges and Opportunities Bala Raju Nikku 10. Community Development and Mental Health Promotion Abraham P. Francis, Venkat Pulla and Kalpana Goel 11. The Role of Microfinance in Supporting People with Mental Health Problems in their Recovery: A Case Study from Uganda James Mugisha, Joshua Ssebunnya, Dorothy Kizza and Fred Kigozi 12. Community-Based Organisations: Role in Settling Immigrants Kalpana Goel 13. Ubuntu Approaches to Working with Immigrant Communities Ndungi wa Mungai 14. Organising Street Vendors: An Indian Case Study Bharath Bhushan Mamidi and Radha R. Chada 15. Community Work in the Context of Uncertainty: Challenges and Opportunities Abraham P. Francis and VenkatPulla Author : T.K. Nair Pages : VI+126=132 Contents Preface
1 Introduction 2 Health Status of the Aged 3 The Aged and the Family 4 Employment and Retirement 5 Income Security in Old Age 6 Isolation and Alienation 7 Conclusion References Editors : Ramesha M.H., Dr. D. Sreenivasa Reddy, Dr. Shashidhar C. Pages : 496 Syllabus
PAPER- II & PAPER-III (A) (Core Group) Unit-I Evolution of Social work Profession-Impact of Social Reform Movements; Factors that influenced the emergence of method approach in Social Work Practice; Social Work profession and Human Rights. ಲೇಖಕರು : ಕೆ.ವಿ. ರಾಮ್ ಪುಟ : 240 ಅಂದು ಭಾರತ ಸ್ವಾತಂತ್ರ್ಯ ದಿನಾಚರಣೆ. ಪರದಾಸ್ಯ ಕಳೆದು ಐದು ವರ್ಷಗಳಾಗಿದ್ದವು. ಎಲ್ಲಿ ನೋಡಿದರೂ ಜನಗಳಲ್ಲಿ ನವಚೇತನ ಉತ್ಸಾಹ ಕಾಣುತ್ತಿತ್ತು. ಸ್ವಾತಂತ್ರ್ಯ ದಿನಾಚರಣೆ ಎಲ್ಲೆಡೆ ನಡೆಯುತ್ತಿತ್ತು. ವಿದ್ಯಾಸಂಸ್ಥೆಗಳಲ್ಲಿ ಕಚೇರಿಗಳಲ್ಲಿ ಸರ್ಕಾರದ ಎಲ್ಲಾ ಸಂಸ್ಥೆಗಳಲ್ಲಿ ವೈಯಕ್ತಿಕ ಸಂಘ, ಸಂಸ್ಥೆಗಳಲ್ಲೂ ನಡೆಯುತ್ತಿದ್ದವು. ರಾಜಕೀಯ ಪಕ್ಷಗಳು ಪ್ರಾಥಃಕಾಲದಲ್ಲಿಯೇ, ದ್ವಜಾರೋಹಣ ಮಾಡಿ ರಾಷ್ಟ್ರಗೀತೆ ಹಾಡಿ, ಸ್ವಾತಂತ್ರ್ಯ ಸಂಗ್ರಾಮದ ನೆನಪು ಮಾಡಿಕೊಂಡು, ನವಭಾರತದ ನಿರ್ಮಾಣ ಯಾವ ರೀತಿ ಮಾಡಬೇಕೆಂದು ಅಭಿಪ್ರಾಯಗಳು ಹೇಳಿ, ಸಿಹಿತಿಂದು ತಮ್ಮ ನಿವಾಸಗಳಿಗೆ ತೆರಳುತ್ತಿದ್ದರು. ಮೈಸೂರಿನಲ್ಲಿ ಪ್ರಮುಖ ವಿದ್ಯಾಸಂಸ್ಥೆಯಾದ ಮಹಾರಾಜ ಕಾಲೇಜಿನಲ್ಲಿ ಅದ್ವೀತಿಯವಾದ ಸ್ವಾತಂತ್ರ್ಯ ದಿನಾಚರಣೆ ಅತಿ ಸಂಭ್ರಮದಿಂದ ನಡೆದಿತ್ತು.
ಲೇಖಕರು : ಡಾ. ಎಸ್.ಬಿ. ಮುನಿರಾಜು ಪುಟ : 310 ಪರಿವಿಡಿ ಮುನ್ನುಡಿ
ನುಡಿನಮನ ಪರಿವಿಡಿ ಪರಿಶಿಷ್ಟಗಳು 1. ಸಮಾಜ ಕಾರ್ಯ ಮತ್ತು ಸಮಾಜ ಕಾರ್ಯದ ವಿಧಾನಗಳು 2. ಸಾಮಾಜಿಕ ಸಂಶೋಧನೆಯ ವಿನ್ಯಾಸ, ವಿಧಾನ, ಉದ್ದೇಶಗಳು ಮತ್ತು ಮಹತ್ವ 3. ಆದಿಮ ಬುಡಕಟ್ಟು ಅಭಿವೃದ್ಧಿಯ ಹಿನ್ನೆಲೆ ಮತ್ತು ವಸ್ತುಸ್ಥಿತಿ 4. ಜೇನುಕುರುಬರು 5. ಕೊರಗರು 6. ಆದಿಮ ಬುಡಕಟ್ಟು ಅಭಿವೃದ್ಧಿಯ ವಿಮರ್ಶೆ 7. ಸಮಾಜಕಾರ್ಯ ನೆಲೆಯಲ್ಲಿ ಆದಿಮ ಬುಡಕಟ್ಟು ಅಭಿವೃದ್ಧಿ ಅನುಬಂಧಗಳು 1. ಅಂಕಿಅಂಶಗಳು 2. ಪರಾಮರ್ಶನ ಗ್ರಂಥಗಳು 3. ಛಾಯಾಚಿತ್ರಗಳು ಲೇಖಕರು : ಆರ್. ಉಷಾ ಪುಟ : 120 ಪರಿವಿಡಿ 1. ಪ್ರಶಸ್ತಿ
2. ಹೊಸ ಬೆಳಕು 3. ಡೈಮಂಡ್ ಮೆಡಲ್ 4. ಗೋಸುಂಬೆ 5. ನಂಬಿಕೆ 6. ಹಗಲುಗನಸು 7. ಕುಬ್ಜ 8. ಏಕಾಂಗಿ 9. ಊಸರವಳ್ಳಿಗೊಂದು ಪತ್ರ 10. ಸಾಲ |
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. Archives
July 2022
Categories
All
|
SITE MAP
SiteTRAININGJOB |
HR SERVICESOTHER SERVICESnIRATHANKA CITIZENS CONNECT |
NIRATHANKAPOSHOUR OTHER WEBSITESSubscribe |
MHR LEARNING ACADEMY
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
|