Author : T.K. Nair Pages : 146 Contents Preface
Acknowledgement Contributors
0 Comments
ಸಂಪಾದಕರು : ಪ್ರೊ. ಎಚ್.ಎಂ. ಮರುಳಸಿದ್ಧಯ್ಯ ಪುಟ : 104 ಬಹಳ ವರ್ಷಗಳ ಹಿಂದೆ ಆಂಗ್ಲ ಭಾಷೆಯಲ್ಲಿದ್ದ ಸಮಾಜ ವಿಜ್ಞಾನ, ಸಮಾಜಕಾರ್ಯ ಸಾಹಿತ್ಯವನ್ನು ಓದುತ್ತಿದ್ದಾಗ ಕೆಲವು ಶಬ್ದಗಳ ಸರಿಯಾದ ಅರ್ಥ ಆಗಲಿಲ್ಲ. ಅಂಥ ಶಬ್ದಗಳನ್ನು ಪಟ್ಟಿ ಮಾಡುತ್ತಾ ಅವುಗಳಿಗೆ ಸೂಕ್ತವಾದ ಕನ್ನಡ ಶಬ್ದಗಳು ಯಾವುವು ಎಂಬುದನ್ನು ಆಂಗ್ಲ-ಕನ್ನಡ ನಿಘಂಟುಗಳಲ್ಲಿ ದೊರೆಯುವ ಸಮಾನ ಅರ್ಥಗಳ ಪಟ್ಟಿಯನ್ನು ಮಾಡತೊಡಗಿದೆ. ಈ ಕೆಲಸದ ಮೂಲಕ ನನ್ನ ತಿಳಿವಳಿಕೆಯನ್ನು ಹೆಚ್ಚು ಮಾಡಿಕೊಳ್ಳಬೇಕು ಎಂಬುದೇ ಆರಂಭದ ಉದ್ದೇಶವಾಗಿತ್ತು. ಆದರೆ, ಆ ಶಬ್ದಗಳು ಇತರರಿಗೂ, ಅದರಲ್ಲೂ ವಿದ್ಯಾರ್ಥಿಗಳಿಗೆ, ಹೆಚ್ಚಾಗಿ ಬೇಕಾಗುತ್ತವೆ ಎಂದು ಒಂದು ಕಿರು ಶಬ್ದಕೋಶವನ್ನು ಸಿದ್ಧ ಮಾಡತೊಡಗಿದೆ. ಈ ನನ್ನ ಕೆಲಸವನ್ನು ನನ್ನ ಸಹೋದ್ಯೋಗಿಗಳ ಮುಂದಿರಿಸಿ, ಅವರ ಸಹಕಾರವನ್ನೂ ಪಡೆದುಕೊಳ್ಳತೊಡಗಿದೆ. ಇಂಥ ಶಬ್ದಕೋಶವು ಸಮಾಜಕಾರ್ಯದ ವಿದ್ಯಾರ್ಥಿಗಳಿಗೂ, ಶಿಕ್ಷಕರಿಗೂ, ಕಾರ್ಯಕರ್ತರಿಗೂ ತುಂಬಾ ಉಪಯುಕ್ತವಾಗುತ್ತದೆ ಎಂಬ ಅಭಿಪ್ರಾಯವು ಅವರದೂ ಆಗಿತ್ತು. ಅವರು ನನಗೆ ನೆರವಾಗಲು ಮುಂದಾದರು. ಹೀಗೆ ಈ ಪುಸ್ತಿಕೆಯು ಸಿದ್ಧವಾಯಿತು.
ಲೇಖಕರು : ಕೆ.ವಿ. ರಾಮ್ ಪುಟ : 224 ಅಂದು ಮೀನಾಕ್ಷಿಯ ಸಂಭ್ರಮ ಹೇಳತೀರದು. ಉತ್ಸಾಹ ಅವಳಲ್ಲಿ ತುಂಬಿ ತುಳುಕುತ್ತಿತ್ತು. ಮನೆಯಲ್ಲಿ ಎಲ್ಲಾ ಕೈವಾಡ ಅವಳದೇ. ಆ ಶುಕ್ರವಾರ ಕಾರ್ತಿಕ ಶುದ್ಧ ದ್ವಾದಶಿ-ಉತ್ಥಾನ ದ್ವಾದಶಿ. ಹೆಣ್ಣು ಮಕ್ಕಳು ತುಳಸೀದೇವಿಗೆ ಬೃಂದಾವನದಲ್ಲಿ ಪೂಜೆ ಮಾಡುವ ವಿಶೇಷ ದಿನ. ಪರಮ ಪೂಜ್ಯ ಪತಿವ್ರತೆ ವೃಂದೆಯನ್ನು ನೆನಪು ಮಾಡುವ ದಿನ. ತನ್ನ ಪಾತೀವ್ರತ್ಯ ಬಲದಿಂದ ತನ್ನ ಗಂಡ ಜರಾಸಂಧನನ್ನು ಅಜೇಯನನ್ನಾಗಿ ಮಾಡಿದ್ದ ಸತಿ. ದೇವತೆಗಳು ತಮ್ಮ ಶತ್ರುವಾದ ಜರಾಸಂಧನನ್ನು ದಮನ ಮಾಡಲಾಗದೆ ಅವನನ್ನು ದಮನ ಮಾಡುವಂತೆ ಮಹಾ ವಿಷ್ಣುವನ್ನು ಪ್ರಾರ್ಥಿಸಿದರು. ವೃಂದೆಯ ಪಾತೀವ್ರತ್ಯವನ್ನು ಭಂಗಪಡಿಸಿದ ಹೊರತು ಜರಾಸಂಧನನ್ನು ಗೆಲ್ಲುವುದು ಅಸಾಧ್ಯವೆಂದು ತಿಳಿದಿದ್ದ ವಿಷ್ಣು ಜರಾಸಂಧನು ಯುದ್ಧ ಮಾಡಲು ಹೊರಗೆ ಹೋಗಿದ್ದಾಗ ಅವನ ರೂಪ ಧರಿಸಿ ವೃಂದೆಯನ್ನು ಸೇರಿದ, ವಿಷ್ಣು ಆಕೆಯ ಪಾತೀವ್ರತ್ಯ ಭಂಗ ಮಾಡಿದ. ಆ ಗಳಿಗೆಯಲ್ಲೇ ಜರಾಸಂಧನ ಸೋಲು ಸಾವಾಗಿತ್ತು. ಸತ್ಯ ತಿಳಿದ ವೃಂದೆ ವಿಷ್ಣುವಿಗೂ ಪತ್ನಿ ವಿಯೋಗವಾಗಲೆಂದು ಶಪಿಸಿ, ಚಿತೆಯಲ್ಲಿ ಪ್ರಾಣಬಿಟ್ಟಳು. ವೃಂದೆ ಗತಿಸಿದ ಜಾಗದಲ್ಲೇ ತುಳಸೀ ಬೆಳೆಯಿತು. ಬೃಂದಾವನ ನಿರ್ಮಿತವಾಯಿತು. ತುಳಸಿ ಮಹಾವಿಷ್ಣುವಿನ ಪ್ರೀತಿ ಪಾತ್ರಳಾದಳು. ಹೀಗಾಗಿ ಉತ್ಥಾನ ದ್ವಾದಶಿ, ಹೆಣ್ಣು ಮಕ್ಕಳು ತುಳಸಿಗೆ ವೃಂದಾವನದಲ್ಲಿ ವಿಶೇಷ ಪೂಜೆ ಮಾಡಿ ತಮ್ಮ ಇಷ್ಟಾರ್ಥಗಳನ್ನು ಈಡೇರಿಸೆಂದು ಪ್ರಾರ್ಥಿಸುವ ವಿಶೇಷ ದಿನ.
Author : Ashok Antony D'souza Pages : XX+276 CHAPTER 1
BACKGROUND AND RATIONALE
ಲೇಖಕರು : ಪ್ರೊ. ಎಚ್.ಎಂ. ಮರುಳಸಿದ್ಧಯ್ಯ ಪುಟ : 228 ಪರಿವಿಡಿ
ಅನುಬಂಧ - ಸಮಾಜಕಾರ್ಯದ ಕಣಸುಗಾರ ಲೇಖಕಿ-ಕು. ನಿವೇದಿತ ಬಿ.ಎಂ Author : Shankar Pathak Pages : 224+VIII Preface
1. Social Change and Social Development 2. Social Development 3. Concepts and Goals of Development 4. Social Work and Social Development–Some Unresolved Issues 5. Social Welfare, Social Work and Development: A Review of Literature 6. Social Policy in a Developing Society 7. Social Welfare Manpower in India 8. Conceptions and Misconceptions of Poverty 9. India’s Planned Development: An Overview Appendix I. Some Thoughts on Social Justice II. Some Excerpts on India’s Development III. Statistical Profile Author : Ashok Antony D'Souza Pages : 176 Contents Chapter 1 : Social Development : Conceptual Framework
The Development Debate Defining Social Development Measuring Social Development Theories of Social Development Approaches to Social Development Social Exclusion and Inclusive Development Chapter 2 : Historical Progress and Contemporary Relevance History of Social Development in the West History of Social Development in India Relevance of Social Development to Contemporary Context Author : K.V. Ram Pages : 104 Contents Foreword
Preface Author’s Profile Chapter-1 Harappa Mohanjo Daro to Post-Vedic Period Chapter-2 500 BC to 700 AD (Dharmasastra, Puranas, Sutra, Sruti Periods) Chapter-3 The Classical Age Women: Their Position Chapter-4 Pre-Islamic Period-before Mughal Period Chapter-5 The Period of Mughal Rule 1530 AD to 1750 AD Chapter-6 British Supremacy and Women’s Conditions in Modern India References |
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. Archives
July 2022
Categories
All
|
|
|
|
|
SITE MAP
SitePOSH |
NIRATHANKAOUR OTHER WEBSITESSubscribe |
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |