ಸಂಪಾದಕರು : ಎಚ್.ಎಂ. ಹರ್ಷ ಪುಟ : 256 ಕವಿ ಮಾತು ``ತುಂಬು ಅರಳಿದ ಬೇವು ನನ್ನ ಏಳನೆಯ ಕವನ ಸಂಗ್ರಹ. ಈ ಹಿಂದಿನ ಸಂಗ್ರಹಗಳಿಗೆ ದೊರೆತ ಪ್ರೋತ್ಸಾಹ ಮತ್ತು ಮೆಚ್ಚುಗೆಯಿಂದಾಗಿ, ಮತ್ತೊಂದು ಸಂಗ್ರಹವನ್ನು ಹೊರತರುವ ಪ್ರಯತ್ನ ಮಾಡಿದ್ದೇನೆ. ಕಾವ್ಯಕ್ಷೇತ್ರದಲ್ಲಿ, ಇತ್ತೀಚೆಗೆ, ಅನೇಕ ವರ್ಗಭೇದಗಳನ್ನು ಮಾಡಲಾಗಿದೆ. ನವೋದಯ, ನವ್ಯ, ಅತಿ ನವ್ಯ, ನವೋ-ನವ್ಯ, ಬಂಡಾಯ, ದಲಿತ, ಶೂದ್ರ-ಮೊದಲಾದ ಉಪ-ಪ್ರಕಾರಗಳನ್ನು ಸೃಷ್ಟಿಸಲಾಗಿದೆ. ಈ ವರ್ಗ ವಿಭೇದಗಳನ್ನು ಅರ್ಥೈಸುವ ಗೋಜಿಗೆ ನಾನು ಹೋಗುವುದಿಲ್ಲ. ಅದರ ಅಗತ್ಯವೂ ಇಲ್ಲ.
0 Comments
|
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. Archives
July 2022
Categories
All
|
|
|
|
|
SITE MAP
SitePOSH |
NIRATHANKAOUR OTHER WEBSITESSubscribe |
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |