ಲೇಖಕರು : ಪ್ರವೀಣ್‍ಕುಮಾರ್ ಎಸ್. ಪುಟ : 80 ಮುನ್ನುಡಿ ನಹಿಜ್ಞಾನೇನ ಸದೃಶ್ಯಂ, ಜ್ಞಾನಕ್ಕೆ ಮಿಗಿಲಾದದ್ದು ಬೇರೊಂದು ಇಲ್ಲ. ಜ್ಞಾನವೇ ಸತ್ಯ, ನಿತ್ಯ ಹಾಗೂ ನಿರಂತರ. ಇಂತಹ ಜ್ಞಾನ ಪರಂಪರೆಯು ವಿದ್ಯಾರ್ಥಿಗಳಲ್ಲಿ ವಿಶೇಷವಾಗಿದ್ದು, ಅನೇಕ ಹಂತಗಳ ಮೂಲಕ ಜ್ಞಾನಾರ್ಜನೆಯನ್ನು ಪಡೆದುಕೊಳ್ಳುತ್ತಾರೆ. ಅಂದರೆ ಪ್ರಾಥಮಿಕ ಹಂತ, ಪ್ರೌಢಹಂತ, ಪದವಿಪೂರ್ವ, ಪದವಿ ಹಾಗೂ ಉನ್ನತ ಹಂತದ ಮೂಲಕ ಸಾಗುತ್ತದೆ. ಪದವಿ ಹಂತದಲ್ಲಿ ಉನ್ನತ ಶಿಕ್ಷಣದ ದೃಷ್ಟಿ ಮತ್ತು ಧ್ಯೇಯಗಳ ಸಾಕಾರ ಅಥವಾ ಅನುಷ್ಠಾನಕ್ಕಾಗಿ ವಿದ್ಯಾರ್ಥಿಗಳಲ್ಲಿ ಅನೇಕ ಕ್ರಿಯಾಶೀಲ ಚಟುವಟಿಕೆಗಳನ್ನು ಕಾಣುತ್ತೇನೆ. ಇಂತಹ ದೃಷ್ಠಿ ಮತ್ತು ಧ್ಯೇಯಗಳನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸಕೋಟೆ, ಇಲ್ಲಿ ನಿರಂತರವಾಗಿ ಅಳವಡಿಸಿಕೊಂಡಿರುವುದು ಒಂದು ವಿಶೇಷ ಸಾಧನೆಯೇ ಆಗಿದೆ. ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ಬಿ.ಎ. ಪದವಿ, ಅಂತಿಮ ವರ್ಷದ ಹೆಚ್.ಇ.ಎಸ್ ವಿಭಾಗದ ಶ್ರೀ. ಪ್ರವೀಣ್‍ಕುಮಾರ್ ಎಸ್. ಎಂಬ ವಿದ್ಯಾರ್ಥಿಯು ತಾನು ಕಲಿಯುತ್ತಿರುವ ಸಮಾಜಶಾಸ್ತ್ರದ ಪಠ್ಯಕ್ರಮಕ್ಕೆ ಪೂರಕವಾಗಿರುವಂತಹ ಪತ್ರಿಕೆ VII: ಸಾಮಾಜಿಕ ಸಂಶೋಧನಾ ವಿಧಾನ ಮತ್ತು ತಂತ್ರಾಂಶಗಳಿಗೆ ಸಂಬಂಧಿಸಿದಂತೆ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ದೊಡ್ಡಹನುಮಯ್ಯ ಬಿ.ಹೆಚ್. ಇವರ ಮಾರ್ಗದರ್ಶನದ ಮೂಲಕ ಸಂಶೋಧಿಸಿರುವ ಶ್ರೀ ಪೆಟ್ಟೆರಾಯ ಸ್ವಾಮಿಯ ಧಾರ್ಮಿಕ ಹಿನ್ನಲೆ, ಟಿ. ಕುರುಬರಹಳ್ಳಿ, ತಿಪ್ಪದೊಡ್ಡಿ ಗ್ರಾಮದ-ಸಮಾಜೋ-ಮಾನವಶಾಸ್ತ್ರೀಯ ಅಧ್ಯಯನ. ಇದು ಒಂದು ಉತ್ತಮ ವಿದ್ಯಾರ್ಥಿ ಸಂಶೋಧನಾ ಕೃತಿಯಾಗಿದ್ದು, ಒಂದು ಗ್ರಾಮವೊಂದನ್ನು ಆಯ್ಕೆ ಮಾಡಿಕೊಂಡು ಹಲವಾರು ಮಾಹಿತಿಗಳನ್ನು ಸಂಗ್ರಹಿಸಿ, ಐದು ಅಧ್ಯಾಯಗಳ ಮೂಲಕ ವಿಶ್ಲೇಷಿಸಿರುವುದು, ಆತನ ಶೈಕ್ಷಣಿಕ ಆಸಕ್ತಿ ಹಾಗೂ ಸೃಜನಶೀಲ ಸಾಧನೆಯ ಹಾದಿಯಾಗಿದೆ, ಇಂತಹ ಸಾಧನೆಯು ಮುಂದಿನ ಉನ್ನತ ಶಿಕ್ಷಣಕ್ಕೆ ಹಾಗೂ ಸಂಶೋಧನೆಗೆ ಒಂದು ದಾರಿದೀಪವಾಗಿದೆ.
0 Comments
ಲೇಖಕರು : ಡಾ. ಮೌನೇಶ್ವರ ಶ್ರೀನಿವಾಸರಾವ್ ಪುಟ : 119 ಪರಿವಿಡಿ ಮುನ್ನುಡಿ
ಸಂಪಾದಕರ ನುಡಿ ಪರಿವಿಡಿ
ಲೇಖಕರು : ಎಂ.ಎಂ. ಹಿರೇಮಠ ಪುಟ : 94 ಲೇಖಕರ ನುಡಿ ಶತಶತಮಾನಗಳಿಂದಲೂ ಕಥಾಸಾಹಿತ್ಯ ವಿಸ್ತಾರಗೊಳ್ಳುತ್ತ, ಸದಭಿರುಚಿಯನ್ನು ವಾಚಕರಿಗೆ ನೀಡುತ್ತ ಬರುತ್ತಿರುವದು ಜನಮೆಚ್ಚುಗೆಯ ಪ್ರತೀಕ. ಕಥಾಪ್ರಪಂಚ ಇಂದು ಬಹು ಆಕರ್ಷಣೀಯ ವಸ್ತುವಾಗಿದೆಯೆಂಬುದರಲ್ಲಿ ಎರಡು ಮಾತಿಲ್ಲ. ಕಥೆ ಹೇಳುವುದಾಗಲಿ, ಕಥೆ ಕೇಳುವುದಾಗಲಿ ಸಂತೋಷವನ್ನೀಯುವ ಕಲೆಯಾಗಿ, ಅಬಾಲವೃದ್ಧರಿಂದ ಮೆಚ್ಚುಗೆ ಪಡೆಯುತ್ತಾ ಬಂದುದು ಶ್ಲಾಘನೀಯ. ಈ ಕಥಾ-ಸಾಹಿತ್ಯವು ತನ್ನ ರೂಪ, ಸ್ವರೂಪ, ವಿಧಾನ, ವಿನ್ಯಾಸಗಳಲ್ಲಿ ಪರಿವರ್ತನೆಯೊಡನೆ ವೈವಿಧ್ಯವನ್ನೂ ಸಾಧಿಸಿ ಜನಾದರಣೀಯವಾದ ಸಾಹಿತ್ಯ ಪ್ರಕಾರವೆನ್ನುವಂತಾಗಿದೆ.
Dr. P. Paramashivaiah, Dr. Noor Afza, Dr. K.C. Shivashankar and R. Shashidhar pp. 272, Niruta Publications Preface
This book presents various topics like challenges of building smart cities and financial aspects of smart city scheme and employment generation, infrastructural development, information technology and urban development. Smart cities play a crucial role in the development of a new India.Today, the smart city is a red hot topic on the urban strategy of governments all over the country. Humanity faces a variety of problems due to the increasing population, including food, water and energy shortage, crowded cities, environmental destruction and global warming. K.V. Ram Pages. 38 Contents
1. Begum Hazrat Mahal, Queen of Oudh 2. Jhansi Lakshmi Bai 3. Ramabai Ambedkar 4. Kittur Chennamma 5. Avila Teresa of Spain in the 16th Century A.D. 6. Madam Bhikaiji Cama ಲೇಖಕರು : ಡಾ|| ಟಿ.ಎಂ. ಶಿವಾನಂದಯ್ಯ ಪುಟ : 328 ಲೇಖಕರ ನುಡಿ ನನ್ನ ಐವತ್ತೆಂಟು (58) ವರ್ಷ ವೃತ್ತಿ ಜೀವನದ ಆಸೆ ಒಂದು ಉತ್ತಮ ಕೃತಿ ಆಯುರ್ವೇದ ಕ್ಷೇತ್ರದಲ್ಲಿ ಮುಖ್ಯವಾಗಿ ವೈದ್ಯಕೀಯ ವೃತ್ತಿ ಪ್ರಾರಂಭಿಸುವ ಮೊದಲ ದಿನಗಳಲ್ಲಿ ತೊಂದರೆ, ವೈದ್ಯರಿಗೆ ಹೇಗೆ ನಿಭಾಯಿಸಬೇಕೆಂಬುದನ್ನು ಮನದಲ್ಲಿರಿಸಿಕೊಂಡು ಪುಸ್ತಕ ಬರೆಯಲು ಪ್ರೇರಣೆ ಎಂದರೆ ತಪ್ಪಾಗಲಾರದು. ಹೆಸರಿಗೆ ಆಯುರ್ವೇದ ಕಲಿತು ವೃತ್ತಿಯಲ್ಲಿ ಬೇರೆ ವೈದ್ಯ ಪದ್ಧತಿಗಳನ್ನು ಆಶ್ರಯಿಸುವ ಅನೇಕ ವೈದ್ಯರುಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಪುಸ್ತಕ ರಚನೆಗೆ ಮುಂದಾಗಿದ್ದು ಒಂದು ಹೆಮ್ಮೆ ಎನಿಸುವಂಥ ವಿಷಯವಾಗಿದೆ.
ಆಯುರ್ವೇದದಲ್ಲಿ ಎಲ್ಲವೂ ಇದ್ದು ಬೇರೆ ವೈದ್ಯ ಪದ್ಧತಿಗಳನ್ನು ಆಶ್ರಯಿಸುವ ನಮ್ಮ ಯುವ ವೈದ್ಯರಿಗೆ ಒಂದು ಉತ್ತಮ ಗ್ರಂಥ ಇದಾಗಲಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಇಚ್ಛೆ ಪಡುತ್ತೇನೆ. |
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. Archives
July 2022
Categories
All
|
SITE MAP
SiteTRAININGJOB |
HR SERVICESOTHER SERVICESnIRATHANKA CITIZENS CONNECT |
NIRATHANKAPOSHOUR OTHER WEBSITESSubscribe |
MHR LEARNING ACADEMY
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
|