ಲೇಖಕರು : ಡಾ. ಹೆಚ್.ಆರ್. ರೇಣುಕ ಪುಟ : 192 ಮುನ್ನುಡಿ ಜಾನಪದ ಅಧ್ಯಯನಗಳು ಇಂದು ಸಂಗ್ರಹಣ, ಪರಿಷ್ಕರಣ, ವಿಶ್ಲೇಷಣಾ ಹಂತಗಳನ್ನು ದಾಟುತ್ತಾ ಇತಿಹಾಸ, ಸಂಸ್ಕೃತಿಯ ಅನನ್ಯವಾದ ಸಂಗತಿಗಳಾಗುವ ಹಂತವನ್ನು ಮೀರಿ ಬದುಕನ್ನು ಕಟ್ಟಿಕೊಡುವ ಆರ್ಥಿಕ ಪ್ರಧಾನ ಯೋಜನೆಗಳಾಗಿ ರಾಜಕಾರಣ ನೀತಿ ನಿರುಪಗಳಾಗುತ್ತಿವೆ. ಜಾನಪದ ಅಧ್ಯಯನಗಳಲ್ಲಿ ಆಗಿರುವ ಈ ಬದಲಾವಣೆಯು ಅನೇಕ ಸಾಮಾಜಿಕ ಸಂಸ್ಥೆಗಳನ್ನು, ಸಮುದಾಯ ಸಂಘಟನೆಗಳನ್ನು ಹುಟ್ಟುಹಾಕಿದೆ. ಮಾತ್ರವಲ್ಲ ಅತೀಸಣ್ಣ, ಸಣ್ಣ, ನಿರ್ಲಕ್ಷಿತ ಸಮುದಾಯಗಳನ್ನು ಗುರುತಿಸಿ ಅವುಗಳನ್ನು ಮುನ್ನೆಲೆಗೆ ತರುತ್ತಿದೆ. ಹೀಗೆ ಹೊಸ ತಲಮಾರಿನ ಜಾನಪದ ಅಧ್ಯಯನಗಳು ಹೆಚ್ಚು ವಸ್ತು ನಿಷ್ಟವಾಗುತ್ತಿವೆ. ಸಮಗ್ರವಾಗಿದ್ದ ಜಾನಪದ ಅಧ್ಯಯನಗಳು ಆರ್ಥಿಕ, ಸಾಮಾಜಿಕ, ಧಾರ್ಮಿಕ, ಸಾಹಿತ್ಯಿಕ, ಸಾಂಸ್ಕೃತಿಕ, ಅಭಿವೃದ್ಧಿ, ಬೌದ್ಧಿಕ, ಭೌತಿಕ, ಕಸುಬು, ಕಲೆ, ವೈದ್ಯ ಹೀಗೆ ನಾನಾ ಬಗೆಯಲ್ಲಿ ಸೂಕ್ಷ್ಮಗೊಂಡಿವೆ. ಜಾನಪದ ಅಧ್ಯಯನ ವಿಭಾಗಗಳು, ಅಧ್ಯಯನ ಪೀಠಗಳು, ಜಾನಪದ ವಿಶ್ವವಿದ್ಯಾನಿಲಯಗಳು ಈ ಸೂಕ್ಷ್ಮ ಅಧ್ಯಯನದ ಪ್ರತಿಫಲವಾಗಿವೆ ಎಂದರೆ ತಪ್ಪಾಗಲಾರದು.
2 Comments
|
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. Archives
July 2022
Categories
All
|
SITE MAP
SiteTRAININGJOB |
HR SERVICESOTHER SERVICESnIRATHANKA CITIZENS CONNECT |
NIRATHANKAPOSHOUR OTHER WEBSITESSubscribe |
MHR LEARNING ACADEMY
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
|