ಲೇಖಕರು : ಡಾ. ಸಿ.ಆರ್. ಗೋಪಾಲ್ ಪುಟಗಳು : 336 ಪರಿವಿಡಿ ಮುನ್ನುಡಿ
ಪ್ರಕಾಶಕರ ಪ್ರಸ್ತಾವನೆ-ಕೃತಜ್ಞತೆ ಲೇಖಕರ ಪರಿಚಯ ಅಧ್ಯಾಯ - ಒಂದು ಪೀಠಿಕೆ:- ಸಮಾಜಕಾರ್ಯದ ಸಂಕ್ಷಿಪ್ತ ಪರಿಚಯ, ಸಮಾಜಕಾರ್ಯದ ಮೂಲ ವಿಧಾನಗಳು, ಪೂರಕ ವಿಧಾನಗಳು. ಅಧ್ಯಾಯ - ಎರಡು ವೃಂದಗಳ ಅರ್ಥಗ್ರಹಿಕೆ:- ವ್ಯಾಖ್ಯೆಗಳು, ಜಮಾವಣೆ, ಸಮಷ್ಟಿತನ ಮತ್ತು ವೃಂದಗಳ ವ್ಯತ್ಯಾಸ, ವೃಂದದ ಅಂಶಗಳು, ವೃಂದದ ಪ್ರಕಾರಗಳು, ಅಧ್ಯಾಯ - ಮೂರು ವೃಂದಗತ ಸಮಾಜಕಾರ್ಯದ ವ್ಯಾಖ್ಯೆಗಳು, ಗ್ರಹಿಕೆಗಳು, ಲಕ್ಷಣಗಳು, ಉದ್ದೇಶಗಳು:- ವ್ಯಾಖ್ಯೆಗಳು, ವಿಸ್ತೃತ ವ್ಯಾಖ್ಯೆ, ಸ್ವಯಂಪ್ರೇರಣೆ ಅಥವಾ ಕಾರ್ಯಕರ್ತನ ಪ್ರೇರಣೆ, ವೃಂದದ ಸದಸ್ಯರ ಸಂಖ್ಯೆ, ಕಾರ್ಯಕರ್ತನ ಮಾರ್ಗದರ್ಶನ, ಅಂತರಕ್ರಿಯೆ-ಪಾರಸ್ಪರಿಕ ಕ್ರಿಯೆ, ಸಂಪರ್ಕ, ಹೊಂದಾಣಿಕೆ, ಗುಂಪಿನ ವಾತಾವರಣ, ಚಟುವಟಿಕೆಗಳು, ಅನುಭವ, ನಿಶ್ಚಿತ ಯೋಜನೆಗಳು, ಕಾರ್ಯಕ್ರಮಗಳು, ಪ್ರಜಾಪ್ರಭುತ್ವದ ಮೌಲ್ಯಗಳು, ವೃಂದಗತ ಸಮಾಜಕಾರ್ಯದ ಗ್ರಹಿಕೆಗಳು, ವೃಂದಗತ ಸಮಾಜಕಾರ್ಯದ ಲಕ್ಷಣಗಳು, ವೃಂದಗತ ಸಮಾಜಕಾರ್ಯದ ಧ್ಯೇಯೋದ್ದೇಶಗಳು, ಉದ್ದೇಶಗಳ ಪ್ರಕಾರಗಳು, ಸೇವಾಸಂಸ್ಥೆಯ ಉದ್ದೇಶಗಳು, ಗುಂಪಿನ ಸಹವಾಸದಿಂದ ಆಗುವ ಅನುಕೂಲಗಳು.
5 Comments
|
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. Archives
July 2022
Categories
All
|
|
|
|
|
SITE MAP
SitePOSH |
NIRATHANKAOUR OTHER WEBSITESSubscribe |
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |