K. Vittala Rao Pages : 456 PREFACE
Labour Reforms, a buzz word is most popular amongst Central and State Governments, the Ministries, Industrialists, Economists, Trade Unions, Workers , Students and Faculty of Management Schools, Law Schools, Research Foundations, and General Public. It is well known that Labour Reforms are aimed at industrial and economic growth, up-liftment of the living standards of all, in particular, industrial employees, generation of employment and the like.
0 Comments
ಲೇಖಕರು : ಗೋವಿಂದರಾಜು ಎನ್.ಎಸ್. ಪುಟ : 308 ಪರಿವಿಡಿ
ಮಾರ್ಗದರ್ಶಕರ ನುಡಿ ಮೊದಲ ಓದುಗರ ಅನಿಸಿಕೆಗಳು Author : Dr. Narayanappa T.V. Pages : 688 Contents Foreword
Preface Acknowledgement PART - I THE FACTORIES ACT, 1948 1. History CHAPTER 1, PRELIMINARY 1. Short title, extent and commencement 2. Interpretation 3. References to time of day 4. Power to declare different departments to be separate factories or two or more factories to be a single factory. 5. Power to exempt during public emergency 6. Approval, licensing and registration of factories 7. Notice by occupier 7A. General duties of the occupier 7B. General duties of manufacturers, etc. as regards articles and substances for use in factories ಲೇಖಕರು : ಎಚ್.ಎನ್. ಯಾದವಾಡ ಪುಟ : 84 ಪ್ರಶ್ನೆ: ನೀವೇ ಹೇಳಿದಂತೆ ಜನವರಿ 2017 ರಿಂದ ಇ.ಎಸ್.ಐ ವೇತನದ ಮಿತಿಯನ್ನು ಮಾಸಿಕ 21000-00 ರೂಪಾಯಿಗೆ ಹೆಚ್ಚಿಸಿದೆ. ಇಲ್ಲೊಂದು ಉಪ ಪ್ರಶ್ನೆ ನೌಕರನೊಬ್ಬ ಪಡೆಯುತ್ತಿರುವ ವೇತನವು ವೇತನ ವೃದ್ಧಿ, ಬೋನಸ್, ಅಧಿಕ ಕಾರ್ಯ ನಿರ್ವಹಿಸಿದುದಕ್ಕಾಗಿ ಪಡೆದ ಹಣವೂ ಸೇರಿ ತಿಂಗಳ ಒಂದರಲ್ಲಿ 21000-00 ರೂಪಾಯಿಗಿಂತ ಹೆಚ್ಚಾಗಿ ಬಿಟ್ಟರೆ, ಅಂತಹ ಸಂದರ್ಭದಲ್ಲಿ ವಿಮಾದಾರ ನೌಕರರು ಇ.ಎಸ್.ಐ ವ್ಯಾಪ್ತಿಯಿಂದ ಹೊರಗೆ ಉಳಿಯುತ್ತಾರೆಯೆ?
ಉತ್ತರ: ಅಂದರೆ, ವೇತನ ಮಿತಿಯನ್ನು ಮೀರಿದ ತಕ್ಷಣವೇ ನೌಕರ ವಿಮಾದಾರರು ಇ.ಎಸ್.ಐ ವ್ಯಾಪ್ತಿಯಿಂದ ಹೊರಗೆ ಉಳಿಯುತ್ತಾರೆ ಎಂಬುದು ನಿಮ್ಮ ಅನಿಸಿಕೆ. ಅದು ಹಾಗಲ್ಲ. ಇ.ಎಸ್.ಐ ಕಾನೂನಿನಂತೆ ವಂತಿಗೆ ಅವಧಿಯನ್ನು ವರ್ಷವೊಂದರಲ್ಲಿ ಎರಡು ಭಾಗವಾಗಿ ವಿಂಗಡಿಸಲಾಗಿದೆ. ಏಪ್ರಿಲ್‌ನಿಂದ ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಿಂದ ಮಾರ್ಚ್. ವಿಷಯ ಹೀಗಿರುವಾಗ ವಂತಿಗೆಯ ಅವಧಿಯ ಮಧ್ಯದಲ್ಲಿ ವೇತನವು ಹೆಚ್ಚಾದರೂ ನೌಕರರು ಇ.ಎಸ್.ಐ ವ್ಯಾಪ್ತಿಯಿಂದ ಹೊರಗೆ ಉಳಿಯಲಾರರು. ವಂತಿಗೆಯ ಅವಧಿಯು ಮುಗಿಯುವವರೆಗೆ ಅವರು ಮುಂದುವರೆಯುತ್ತಾರೆ. ಅಷ್ಟೇ ಏಕೆ, ಹೆಚ್ಚಾದ ಮೊತ್ತಕ್ಕೂ ವಂತಿಗೆಯನ್ನು ಸಲ್ಲಿಸಬೇಕಾಗುತ್ತದೆ. ಉದಾಹರಣೆಗೆ: ವಂತಿಗೆಯ ಅವಧಿ ಏಪ್ರಿಲ್‌ನಿಂದ ಸೆಪ್ಟೆಂಬರ್ ಮಧ್ಯೆ ಜೂನ್ ತಿಂಗಳಿನಲ್ಲಿ ವೇತನ ವೃದ್ಧಿಯ ಪರಿಣಾಮವಾಗಿ ನೌಕರನೊಬ್ಬನ ವೇತನ ರೂಪಾಯಿ. 22000-00 ಆಗಿಬಿಟ್ಟರೆ, ವಂತಿಗೆಯನ್ನು 22000-00 ಕ್ಕೆ ಸಲ್ಲಿಸಬೇಕು. ಅದಕ್ಕಾಗಿ ವೇತನ ಮಿತಿಯಾದ ರೂಪಾಯಿ. 22000-00 ಗೆ ಮಾಡಲಾಗದು ಎನ್ನುವುದನ್ನು ಪ್ರಮುಖವಾಗಿ ಇಲ್ಲಿ ಗಮನಿಸಬೇಕು. ಮುಂದೆ ವಂತಿಗೆಯ ಅವಧಿ ಮುಗಿಯುತ್ತಲೆ ಆಗಲೂ 21000-00 ಕ್ಕೆ ಹೆಚ್ಚಾಗಿದ್ದರೆ, ಅನಾಯಾಸವಾಗಿ ಅಂತಹ ವಿಮಾದಾರರು ವ್ಯಾಪ್ತಿಯಿಂದ ಹೊರಗೆ ಉಳಿಯುತ್ತಾರೆ. |
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. Archives
July 2022
Categories
All
|
|
|
|
|
SITE MAP
SiteTRAININGJOB |
HR SERVICESOTHER SERVICESnIRATHANKA CITIZENS CONNECT |
NIRATHANKAPOSHOUR OTHER WEBSITESSubscribe |
MHR LEARNING ACADEMY
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
|